HomeKarnatakaBIG NEWS: ಭೀಕರ ಅಪಘಾತದಲ್ಲಿ 17 ಹಲ್ಲು ಕಳೆದುಕೊಂಡ ಯುವಕ: ಮನನೊಂದು ಆತ್ಮಹತ್ಯೆಗೆ ಶರಣು

BIG NEWS: ಭೀಕರ ಅಪಘಾತದಲ್ಲಿ 17 ಹಲ್ಲು ಕಳೆದುಕೊಂಡ ಯುವಕ: ಮನನೊಂದು ಆತ್ಮಹತ್ಯೆಗೆ ಶರಣು

ಚಿಕ್ಕಮಗಳೂರು: ಭೀಕರ ರಸ್ತೆ ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಭುವನಕೋಟೆ ಬಳಿ ನಡೆದಿದೆ.

ಸಾಲುಮರ ಗ್ರಮದಲ್ಲಿ ಈ ಘಟನೆ ನಡೆದಿದೆ. 18 ವರ್ಷದ ವಿಘ್ನೇಶ್ ಆತ್ಮಹತ್ಯೆ ಮಾಡಿಕೊಂಡಿಇರುವ ಯುವಕ. ಕೊಪ್ಪ ತಾಲೂಕಿನ ಐಟಿಐ ಕಾಲೇಜಿನಲ್ಲಿ ಮೊದಲ ವರ್ಷ ವ್ಯಾಸಂಗ ಮಾಡುತ್ತಿದ್ದ. ನಾಅಲ್ಕು ವರ್ಷಗಳ ಹಿಂದೆ ವಿಘೇಷ್ ಗೆ ಅಪಘಾತವಾಗಿತ್ತು. ಈ ವೇಳೆ 17 ಹಲ್ಲುಗಳನ್ನು ಕಳೆದುಕೊಂಡಿದ್ದ. ಹಾಗಾಗಿ ಆಗಾಗ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುತ್ತಿದ್ದ.

17 ಹಲ್ಲುಗಳನ್ನು ಕಳೆದುಕೊಂಡ ದು:ಖ ಜೊತೆಗೆ ಪದೇ ಪದೇ ಆಸ್ಪತ್ರೆಯ ಖರ್ಚು ಇದರಿಂದ ನೊಂದ ಯುವಕ ದುಡುಕಿನ ನಿರ್ಧಾರ ಕೈಗೊಂಡಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular