HomeKarnatakaಮಚ್ಚಿನಿಂದ ಹಲ್ಲೆ; ಯುವಕನ ಬರ್ಬರ ಹತ್ಯೆ

ಮಚ್ಚಿನಿಂದ ಹಲ್ಲೆ; ಯುವಕನ ಬರ್ಬರ ಹತ್ಯೆ

ಚಿಕ್ಕಬಳ್ಳಾಪುರ: ಮಚ್ಚಿನಿಂದ ಹಲ್ಲೆ ನಡೆಸಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ಯಲ್ಲಂಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 29 ವರ್ಷದ ಗಜೇಂದ್ರ ಕೊಲೆಯಾದ ಯುವಕ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕ ಗಜೇಂದ್ರನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬಾಗೇಪಲ್ಲಿ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular