HomeKarnatakaBIG NEWS: ಬಟ್ಟೆ ತೊಳೆಯಲು ಹೋಗಿ ಇಬ್ಬರು ಯುವಕರು ನೀರುಪಾಲು

BIG NEWS: ಬಟ್ಟೆ ತೊಳೆಯಲು ಹೋಗಿ ಇಬ್ಬರು ಯುವಕರು ನೀರುಪಾಲು

ವಿಜಯಪುರ: ಬಟ್ಟೆ ತೊಳೆಯಲೆಂದು ಹೋಗಿದ್ದ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೆಬಿಹಾಳದ ಹಡಲಗೇರಿ ಬಳಿ ನಡೆದಿದೆ.

ಕೆ.ಬಿ.ಜೆ.ಎನ್.ಎಲ್ ಕಾಲುವುಗೆ ಬಟ್ಟೆ ತೊಳೆಯಲೆಂದು ಹೋಗಿದ್ದರು. ಈ ವೇಳೆ ದುರಂತ ಸಂಭವಿಸಿದೆ. ರಸೂಲ್ ಮಾಲದಾರ ಹಾಗೂ ಸಮಿವುಲ್ಲಾ ಗೊಳಸಂಗಿ ಮೃತರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಬ್ಬರೂ ಬಾಗಲಕೋಟೆಯ ರಬಕವಿ ಬನಹಟ್ಟಿ ತಾಲೂಕಿನ ಚಿಮ್ಮಡ ಗ್ರಾಮದವರು ಎಂದು ತಿಳಿದುಬಂದಿದೆ. ಮುದ್ದೆಬಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular