HomeLatest News'ಯುವನಿಧಿ' ಫಲಾನುಭವಿಗಳೇ ಗಮನಿಸಿ : ಮಾಸಿಕ ಆನ್ಲೈನ್ ಸ್ವಯಂ ಘೋಷಣೆ ಕಡ್ಡಾಯ

‘ಯುವನಿಧಿ’ ಫಲಾನುಭವಿಗಳೇ ಗಮನಿಸಿ : ಮಾಸಿಕ ಆನ್ಲೈನ್ ಸ್ವಯಂ ಘೋಷಣೆ ಕಡ್ಡಾಯ

ಯುವನಿದಿ ಯೋಜನೆಯಡಿ ಪದವಿ/ ಸ್ನಾತಕೋತ್ತರ ಪದವಿ/ ಡಿಪ್ಲೋಮಾ ಪಡೆದು ನಿರುದ್ಯೋಗಿಯಾಗಿರುವ ಅರ್ಹರು ಯೋಜನೆ ಮೂಲಕ ಪ್ರತಿ ಮಾಹೆ ರೂ. 3000/- ಮತ್ತು ಡಿಪ್ಲೋಮಾ ಪದವೀದರರಿಗೆ ರೂ. 1500/- ಗಳನ್ನು ಖಾತೆಗೆ ನೇರ ನಗದು ಮೂಲಕ ಪಡೆಯುತ್ತಿದ್ದು, ಜಿಲ್ಲೆಯ ಫಲಾನುಭವಿಗಲು ತ್ರೈಮಾಸಿಕ ಬದಲಾಗಿ ಇನ್ನು ಮುಂದೆ ಪ್ರತಿ ತಿಂಗಳು 25 ರೊಳಗೆ ಕಡ್ಡಾಯವಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಲಾಗಿನ್ ಆಗಿ ಸ್ವಯಂ ಘೋಷಣೆ ನೀಡಬೇಕು. ಇಲ್ಲದಿದ್ದಲ್ಲಿ ಆ ತಿಂಗಳ ನೇರ ನಗದು ಖಾತೆಗೆ ಜಮೆಯಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ದೂ.ಸಂ.: 9901914601 ಇವರುಗಳನ್ನು ಸಂಪರ್ಕಿಸುವAತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular