KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ʻಯುವನಿಧಿʼ ಯೋಜನೆ ನೋಂದಣಿಗೆ ಚಾಲನೆ : ಜ. 12 ರಂದು ಖಾತೆಗೆ ಹಣ ಜಮಾ

Published December 27, 2023 at 5:24 am
Share
SHARE

ಬೆಂಗಳೂರು :  ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ ನೋಂದಾಣಿ ಪ್ರಕ್ರಿಯೆ ಆರಂಭವಾಗಿದೆ.

ಈ ಯೋಜನೆಯಡಿಯಲ್ಲಿ ಪದವೀಧರರರು, ಡಿಪ್ಲೋಮಾ ತೇರ್ಗಡೆಯಾದವರು 2022-23ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಾಂಗ ಮಾಡಿ, 2023 ತೇರ್ಗಡೆಯಾದ ಮತ್ತು ಫಲಿತಾಂಶ ಪ್ರಕಟಗೊಂಡ 180 ದಿವಸದ ಒಳಗಡೆ ಕೆಲಸ ದೊರೆಯದ ನಿರುದ್ಯೋಗಿ ಅರ್ಹ ಅಭ್ಯರ್ಥಿಗಳಿಗೆ ಸೇವಾಸಿಂಧು ಪೋರ್ಟಲ್ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಯುವನಿಧಿ ಯೋಜನೇಯ ನೋಂದಣಿ ಪ್ರಕ್ರಿಯೆಯು ಡಿ.26 ರಿಂದ ಆರಂಭವಾಗಿದೆ. ಈ  ಯುವನಿಧಿ ಯೋಜನೆಗೆ ನೋಂದಣಿಯಾದ ಪದವೀಧರರಿಗೆ ರೂ. 3.000 ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ ರೂ. 1.500 ಮಾಸಿಕ ನಿರುದ್ಯೋಗ ಭತ್ಯೆಯನ್ನು ಆಧಾರ ಜೋಡಣೆಯ ಅಭ್ಯರ್ಥಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಅಗತ್ಯವಾದ ಎಲ್ಲ ದಾಖಲೆಗಳನ್ನು ಹೊಂದಿರುವ ವಿದ್ಯಾರ್ಥಿಗಳು ಮುಂಚಿತವಾಗಿ  ತಾತ್ಕಾಲಿಕ ಪದವಿ ಹಾಗೂ ಡಿಪ್ಲೋಮಾ ಪ್ರಮಾಣ ಪತ್ರ ಪಡೆದು 180 ದಿನಗಳು ಪೂರ್ಣಗೊಳ್ಳುವ ಮುಂಚೆ ಅರ್ಜಿ ಸಲ್ಲಿಸತಕ್ಕದ್ದು, 180 ದಿನಗಳ ನಂತರ ಸೌಲಭ್ಯವನ್ನು ನೀಡಲಾಗುವುದು. ಅಭ್ಯರ್ಥಿಯು ನಿರುದ್ಯೋಗಿ ಎಂದು ದೃಢೀಕರಿಸಬೇಕು ಮತ್ತು ಘೋಷಣೆಯನ್ನು  ಸಲ್ಲಿಸಬೇಕು. ಉದ್ಯೋಗ ದೊರಕಿದ ನಂತರ ಅಭ್ಯರ್ಥಿಯು ತಕ್ಷಣವೇ ಮುಚ್ಚಳಿಕೆ ಪತ್ರ ನೀಡತಕ್ಕದ್ದು.

ನೋಂದಾಯಿತ ಅಭ್ಯರ್ಥಿ ವಿವರಗಳನ್ನು ಎನ್.ಎ. ಡಿ ಮೂಲಕ ಪರಿಶೀಲಿಸಲಾಗುವುದು. ಪದವಿ ಹಾಗೂ ಡಿಪೆÇ್ಲಮಾದ ಪ್ರಮಾಣ ಪತ್ರಗಳನ್ನು ಮ್ಯಾನುವೆಲ್ ಮೂಲಕ ಅಪೆÇ್ಲೀಡ್ ಮಾಡಿದರೆ, ಅಪ್ ಲೋಡ್ ಮಾಡಿದ ದಾಖಲೆಗಳ ವಿವರಗಳನ್ನು ಆಯಾ ವಿಶ್ವವಿದ್ಯಾಲಯದ  ಮೌಲ್ಯಮಾಪನ ಕುಲಸಚಿವರಿಗೆ  ರವಾನಿಸಲಾಗುವುದು,  ತಪ್ಪು ಘೋಷಣೆ ಅಥವಾ ಉದ್ಯೋಗ ಪಡೆದಿರುವುದನ್ನು ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುತ್ತದೆ. ಪಾವತಿಸಿದ ಮೊತ್ತವನ್ನು ಕಾನೂನಿನ ಪ್ರಕಾರ ವಸೂಲಿ ಮಾಡಲಾಗುವುದು. ಯುವನಿಧಿ ಯೋಜನೆಯಡಿ ನೋಂದಾಯಿತ ಅಭ್ಯರ್ಥಿಗಳ ದತ್ತಾಂಶವನ್ನು ಪರಿಶೀಲನೆಗಾಗಿ ಕೌಶಲ್ಯ ಸಂಪರ್ಕ ಪೆÇೀರ್ಟಲ್‍ಗೆ ಲಭ್ಯವಿರುವ ದತ್ತಾಂಶದೊಂದಿಗೆ ವರ್ಗಾಯಿಸಲಾಗುವುದು.

ನಿರುದ್ಯೋಗಿಯಾಗಿರುವುದನ್ನು ನಿಗದಿತ ನಮೂನೆಯಲ್ಲಿ ಪ್ರತಿ ತಿಂಗಳ 25 ನೇ ತಾರೀಖು ಅಥವಾ ಅದಕ್ಕಿಂತ ಮೊದಲು ಆಧಾರ್ ಆಧಾರಿತ ಓ.ಟಿ.ಪಿ ಮೂಲಕ ಘೋಷಣೆ ಮಾಡತಕ್ಕದ್ದು. ಜನವರಿ 12 ರಂದು ಖಾತೆಗೆ ಹಣ ವರ್ಗಾವಣೆಯಾಗಲಿದೆ.

2023ರಲ್ಲಿ ಪದವಿ, ಡಿಪ್ಲೋಮಾ ಪಾಸಾದ ಅಭ್ಯರ್ಥಿಗಳು ಸೇವಾಸಿಂಧು ಆನ್‍ಲೈನ್‍ನಲ್ಲಿ ನೋಂದಣಿಯಾಗಿ  ಸದುಪಯೋಗವನ್ನು ಪಡೆದುಕೊಳ್ಳ

You Might Also Like

ಪುಟಾಣಿ ಮಕ್ಕಳ ಗಣೇಶೋತ್ಸವದಲ್ಲಿ ಭಾಗಿಯಾಗಿ ಸಂಭ್ರಮಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ನಿರ್ಮಾಣ ಹಂತದ ಕಟ್ಟಡದ ಸ್ಲ್ಯಾಬ್ ಕುಸಿದು ಗಾರೆ ಮೇಸ್ತ್ರಿ ಸಾವು, ಕಾರ್ಮಿಕ ಗಂಭೀರ

BREAKING: ಚಾಮುಂಡೇಶ್ವರಿ ಹಿಂದೂ ದೇವಸ್ಥಾನ ಅಲ್ಲದಿದ್ರೆ ಮುಜರಾಯಿ ಅಡಿ ತರುತ್ತಿರಲಿಲ್ಲ: ರಾಜಮಾತೆ ಪ್ರಮೋದಾದೇವಿ ಒಡೆಯರ್

ಹಬ್ಬದ ದಿನವೇ ಘೋರ ದುರಂತ: ಸ್ಪೋಟದ ರಭಸಕ್ಕೆ ಬಸ್ ನಿಂದ ಬೇರ್ಪಟ್ಟು ಬೈಕ್ ಗೆ ಅಪ್ಪಳಿಸಿದ ಟೈಯರ್, ಇಬ್ಬರು ಸ್ಥಳದಲ್ಲೇ ಸಾವು

BREAKING: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಆರ್ಭಟ, ನಾಳೆ ಶಾಲೆಗಳಿಗೆ ರಜೆ ಘೋಷಣೆ

TAGGED:Yuvanidhi scheme registration drive: Money to be credited to account on January 12
Share This Article
Facebook Copy Link Print

Latest News

ಪುಟಾಣಿ ಮಕ್ಕಳ ಗಣೇಶೋತ್ಸವದಲ್ಲಿ ಭಾಗಿಯಾಗಿ ಸಂಭ್ರಮಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್
ನಿರ್ಮಾಣ ಹಂತದ ಕಟ್ಟಡದ ಸ್ಲ್ಯಾಬ್ ಕುಸಿದು ಗಾರೆ ಮೇಸ್ತ್ರಿ ಸಾವು, ಕಾರ್ಮಿಕ ಗಂಭೀರ
BREAKING: ಚಾಮುಂಡೇಶ್ವರಿ ಹಿಂದೂ ದೇವಸ್ಥಾನ ಅಲ್ಲದಿದ್ರೆ ಮುಜರಾಯಿ ಅಡಿ ತರುತ್ತಿರಲಿಲ್ಲ: ರಾಜಮಾತೆ ಪ್ರಮೋದಾದೇವಿ ಒಡೆಯರ್
ಹಬ್ಬದ ದಿನವೇ ಘೋರ ದುರಂತ: ಸ್ಪೋಟದ ರಭಸಕ್ಕೆ ಬಸ್ ನಿಂದ ಬೇರ್ಪಟ್ಟು ಬೈಕ್ ಗೆ ಅಪ್ಪಳಿಸಿದ ಟೈಯರ್, ಇಬ್ಬರು ಸ್ಥಳದಲ್ಲೇ ಸಾವು

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?
BREAKING : ‘ಗಣಪ’ ಸಿನಿಮಾ ಖ್ಯಾತಿಯ ಸ್ಯಾಂಡಲ್’ವುಡ್ ನಟ ‘ಸಂತೋಷ್ ಬಾಲರಾಜ್’ ನಿಧನ.!

Automotive

ಕಾರಿನಲ್ಲಿ ತೇವಾಂಶದ ವಾಸನೆ ಕಾಡುತ್ತಿದೆಯೇ ? ಇದನ್ನು ದೂರ ಮಾಡಲು ಇಲ್ಲಿದೆ ಟಿಪ್ಸ್‌ !
ALERT : ನಿಮ್ಮ ‘ಬ್ಯಾಂಕ್ ಖಾತೆ’ ಹಣ ಲೂಟಿ ಆಗಬಾರದೆಂದರೆ, ಜಸ್ಟ್ ಈ ರೀತಿ ‘ಆಧಾರ್ ಬಯೋಮೆಟ್ರಿಕ್’ ಲಾಕ್ ಮಾಡಿ.!
‘ವಾಟ್ಸಾಪ್’ ನಲ್ಲಿ ಡಿಲೀಟ್ ಆದ ಮೆಸೇಜ್ ಓದುವುದು ಹೇಗೆ..? ಇಲ್ಲಿದೆ ಟ್ರಿಕ್ಸ್

Entertainment

BREAKING: ನನ್ನ ಬಗ್ಗೆ ಹೀನಾಯವಾಗಿ ಮಾತನಾಡುವ ಯೋಗ್ಯತೆ ಯಾರಿಗೂ ಇಲ್ಲ: ಯಶ್ ತಾಯಿಗೆ ನಟಿ ದೀಪಿಕಾ ದಾಸ್ ವಾರ್ನಿಂಗ್
ಧರ್ಮ ಕೀರ್ತಿರಾಜ್ ನಟನೆಯ ‘ಬುಲೆಟ್’ ಚಿತ್ರದ ಟೀಸರ್ ರಿಲೀಸ್
BREAKING : ಒಕ್ಕಲಿಗ ಸಂಪ್ರದಾಯದಂತೆ ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ಬಿ.ಸರೋಜಾದೇವಿ ಅಂತ್ರಕ್ರಿಯೆ.!

Sports

BIG NEWS: ಅಹಮದಾಬಾದ್ ನಲ್ಲಿ 2030ರ ಕಾಮನ್‌ ವೆಲ್ತ್ ಕ್ರೀಡಾಕೂಟ ಆಯೋಜನೆ: ಬಿಡ್‌ ಗೆ ಸಚಿವ ಸಂಪುಟ ಅನುಮೋದನೆ
BREAKING : ‘IPL’ ಗೆ ನಿವೃತ್ತಿ ಘೋಷಿಸಿದ ಆರ್. ಅಶ್ವಿನ್
BREAKING : ‘ಆನ್ ಲೈನ್ ಗೇಮ್’ ಗೆ ಕೇಂದ್ರ ಸರ್ಕಾರ ನಿಷೇಧ : ‘ಡ್ರೀಮ್ 11 ಪ್ರಾಯೋಜಕತ್ವ’ ಮುರಿದುಕೊಂಡ ‘BCCI’.!

Special

ಮಲಗುವ ಮುನ್ನ ಈ ಕೆಲಸ ಮಾಡಿದ್ರೆ ನಿಮ್ಮ ಜೊತೆಗಿರುತ್ತೆ “ಯಶಸ್ಸು”
ಬೇಸಿಗೆಯಲ್ಲಿ ಆಯಾಸ ದೂರ ಮಾಡುತ್ತೆ ‘ಕರ್ಬೂಜ’
ಪಾತ್ರೆಯಿಂದ ಹಾಲು ಹೊರಗೆ ಚೆಲ್ಲುತ್ತಿದೆಯೇ ? ಕುದಿಸುವಾಗ ಈ 5 ಟ್ರಿಕ್ಸ್ ಬಳಸಿ !

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?