HomeKarnatakaYuvanidhi Scheme : ರಾಜ್ಯ ಸರ್ಕಾರದಿಂದ ಮತ್ತೊಂದು `ಗ್ಯಾರಂಟಿ’ ಯೋಜನೆ ಜಾರಿಗೆ ಸಕಲ ಸಿದ್ಧತೆ!

Yuvanidhi Scheme : ರಾಜ್ಯ ಸರ್ಕಾರದಿಂದ ಮತ್ತೊಂದು `ಗ್ಯಾರಂಟಿ’ ಯೋಜನೆ ಜಾರಿಗೆ ಸಕಲ ಸಿದ್ಧತೆ!

ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳ  ಪೈಕಿ ನಾಲ್ಕ ಗ್ಯಾರಂಟಿಗಳನ್ನು ಜಾರಿಗೆ ತರಲಾಗಿದ್ದು,  ಇದೀಗ 5 ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಜಾರಿಗೆ ತರಲು ಸಕಲ ಸಿದ್ಧತೆ ಮಾಡಿಕೊಂಡಿದೆ.

ಯುವನಿಧಿ ಯೋಜನೆ ಜಾರಿ ಸಂಬಂಧ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮಾಹಿತಿ ನೀಡಿದ್ದು, ಡಿಪ್ಲೋಮಾ ಹಾಗೂ ಪದವೀಧರರಿಗೆ ಮಾಸಿಕ 1,500 ರೂ. ಹಾಗೂ 3,000 ರೂ. ನೀಡುವ ಯುವನಿಧಿ ಯೋಜನೆಯನ್ನು ಈ ವರ್ಷದ ಅಂತ್ಯ ಡಿಸೆಂಬರ್ ನಲ್ಲಿ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರ್ಕಾರವು ಈಗಾಗಲೇ ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮೀ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದೆ. ಡಿಸೆಂಬರ್ ಅಂತ್ಯಕ್ಕೆ ಡಿಪ್ಲೋಮಾ, ಪದವೀಧರರಿಗೆ 1,500 ರೂ. ಹಾಗೂ 3,000 ರೂ.  ನೀಡುವ ಯುವನಿಧಿ ಯೋಜನೆಯನ್ನು ಜಾರಿಗೆ ತರಲು ಸಕಲ ಸಿದ್ಧತೆ ನಡೆಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular