HomeKarnatakaದರ್ಶನ್ ಗೆ ಜಾಮೀನು ಸಿಕ್ಕಿದ್ದು ಖುಷಿ ತಂದಿದೆ: ಸಚಿವ ಜಮೀರ್ ಅಹ್ಮದ್

ದರ್ಶನ್ ಗೆ ಜಾಮೀನು ಸಿಕ್ಕಿದ್ದು ಖುಷಿ ತಂದಿದೆ: ಸಚಿವ ಜಮೀರ್ ಅಹ್ಮದ್

ಹಾವೇರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರಿಗೆ ಜಾಮೀನು ದೊರೆತಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರು ದರ್ಶನ್ ಗೆ ಜಾಮೀನು ಸಿಕ್ಕಿದೆ ಎಂದು ಗೊತ್ತಾಗಿದೆ. ಆಪ್ತರಾಗಿರುವ ಅವರಿಗೆ ಜಾಮೀನು ಸಿಕ್ಕಿರುವುದು ಖುಷಿಯಾಗಿದೆ. ನಿಮಗೆ ಖುಷಿಯಾಗಿದೆ ತಾನೇ ಎಂದು ಪ್ರಶ್ನಿಸಿದ್ದಾರೆ.

ಹಾವೇರಿ ಜಿಲ್ಲೆ ಶಿಗ್ಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಅಹ್ಮದ್ ಖಾನ್, ನ್ಯಾಯಾಲಯದಲ್ಲಿ ದರ್ಶನ್ ಗೆ ಜಾಮೀನು ದೊರೆತಿದೆ. ಅವರು ಆತ್ಮೀಯರಾಗಿರುವ ಕಾರಣಕ್ಕೆ ನನಗೆ ಸಹಜವಾಗಿಯೇ ಖುಷಿಯಾಗಿದೆ. ಘಟನೆಗೆ ಮೊದಲು ನಾನು ದರ್ಶನ್ ತಿಂಗಳಿಗೊಮ್ಮೆ, ತಿಂಗಳಿಗೆ ಎರಡು ಸಲ ಭೇಟಿಯಾಗುತ್ತಿದ್ದವು. ಈಗ ಹೋಗಿ ಅವರ ಆರೋಗ್ಯವನ್ನು ವಿಚಾರಿಸುತ್ತೇನೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular