HomeKarnatakaಮನೆ ಇಲ್ಲದವರಿಗೆ ಗುಡ್ ನ್ಯೂಸ್: ಪ್ರತಿ ಜಿಲ್ಲೆಯಲ್ಲೂ ವಸತಿ ಇಲಾಖೆ ಜನಸ್ಪಂದನಾ ಕಾರ್ಯಕ್ರಮ

ಮನೆ ಇಲ್ಲದವರಿಗೆ ಗುಡ್ ನ್ಯೂಸ್: ಪ್ರತಿ ಜಿಲ್ಲೆಯಲ್ಲೂ ವಸತಿ ಇಲಾಖೆ ಜನಸ್ಪಂದನಾ ಕಾರ್ಯಕ್ರಮ

ಹೊಸಪೇಟೆ: ಪ್ರತಿ ಜಿಲ್ಲೆಯಲ್ಲಿಯೂ ವಸತಿ ಇಲಾಖೆಗೆ ಸಂಬಂಧಿಸಿದಂತೆ ಜನಸ್ಪಂದನಾ ಕಾರ್ಯಕ್ರಮ ಆರಂಭಿಸಲಾಗುವುದು ಎಂದು ವಿಜಯನಗರ ಜಿಲ್ಲೆಯ ಉಸ್ತುವಾರಿ ಸಚಿವ ಹಾಗೂ ವಸತಿ ಸಚಿವ ಜಮೀರ್ ಅಹ್ಮದ್ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಗಸ್ಟ್ 26 ರಿಂದ ಪ್ರತಿ ಜಿಲ್ಲೆಯಲ್ಲಿ ವಸತಿ ಇಲಾಖೆಗೆ ಸಂಬಂಧಿಸಿದಂತೆ ಜನಸ್ಪಂದನಾ ಕಾರ್ಯಕ್ರಮ ಆರಂಭಿಸಲಿದ್ದು, ಮಂಡ್ಯ ಜಿಲ್ಲೆಯಿಂದ ಪ್ರಾರಂಭವಾಗಲಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜನಸ್ಪಂದನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದು, ಪ್ರತಿ ಜಿಲ್ಲೆಯಲ್ಲೂ ಕಾರ್ಯಕ್ರಮ ಆಯೋಜಿಸಿ ವಸತಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular