HomeKarnatakaಜಿಪಂ, ತಾಪಂ ಚುನಾವಣೆ ಶೀಘ್ರ ಕೋರಿ ಪಿಐಎಲ್ ವಿಚಾರಣೆ; 6 ವಾರ ಕಾಲಾವಕಾಶ ಕೋರಿದ ಸರ್ಕಾರ

ಜಿಪಂ, ತಾಪಂ ಚುನಾವಣೆ ಶೀಘ್ರ ಕೋರಿ ಪಿಐಎಲ್ ವಿಚಾರಣೆ; 6 ವಾರ ಕಾಲಾವಕಾಶ ಕೋರಿದ ಸರ್ಕಾರ

ಬೆಂಗಳೂರು: ಶೀಘ್ರವೇ ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ ಚುನಾವಣೆ ನಡೆಸುವಂತೆ ಕೋರಿ ಚುನಾವಣೆ ಆಯೋಗ ಸಲ್ಲಿಸಿದ ಪಿಎಎಲ್ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಸಲಾಗಿದೆ.

ಹೊಸ ಸರ್ಕಾರ ರಚನೆಯಾಗಿರುವುದರಿಂದ ಕಾಲಾವಕಾಶ ಕೋರಲಾಗಿದೆ. ಪಿಐಎಲ್ ಗೆ ಪ್ರತಿಕ್ರಿಯೆ ನೀಡಲು ಸರ್ಕಾರ 6 ವಾರ ಕಾಲಾವಕಾಶ ಕೋರಿದೆ. ಹೈಕೋರ್ಟ್ ಗೆ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಈ ಕುರಿತು ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೂನ್ 28ಕ್ಕೆ ಕೈಗೊಂಡ ಕ್ರಮಗಳ ಮಾಹಿತಿ ನೀಡಲು ಹೈಕೋರ್ಟ್ ಸೂಚನೆ ನೀಡಿದೆ. ರಾಜ್ಯ ಚುನಾವಣಾ ಆಯೋಗದಿಂದ ಶೀಘ್ರ ಚುನಾವಣೆ ಕುರಿತಾಗಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular